ಬೆಂಗಳೂರು: ಮಹದೇವಪುರ ಕ್ಷೇತ್ರದ ನಲ್ಲೂರಹಳ್ಳಿ ಸಮೀಪದ ಬೊಂಬಯ್ಯ ಬಡಾವಣೆಗೆ ಸಾಗುವ ಮುಖ್ಯರಸ್ತೆಯಲ್ಲಿ ಕಳೆದ ಒಂದು ವಾರದಿಂದ ಚರಂಡಿ ಕಾಮಗಾರಿಯು ಭರದಿಂದ ಸಾಗಿದೆ.
ನಲ್ಲೂರಹಳ್ಳಿಯ ಮುಖ್ಯ ರಸ್ತೆಯಿಂದ ಬಡಾವಣೆಗೆ ಸಾಗುವ ಪ್ರಮುಖ ರಸ್ತೆ ಇದಾಗಿದ್ದು, ವಾಹನ ಸವಾರರು ಈ ಭಾಗದಿಂದ ಮತ್ತೊಂದು ಭಾಗಕ್ಕೆ ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ.
ಅಧಿಕಾರಿಗಳು ಅದಷ್ಟೂ ಬೇಗ ಕಾಮಗಾರಿ ಚುರುಕುಗೊಳಿಸಿ ಬಡಾವಣೆಯ ನಿವಾಸಿಗಳಿಗೆ ಅನುವು ಮಾಡಿಕೊಡಬೇಕಾಗಿದೆ.
Kshetra Samachara
13/06/2022 10:22 am