ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮಳೆಯಿಂದ ನೀರು ನಿಲುಗಡೆ, ಸ್ಥಳಕ್ಕೆ ಶಾಸಕ ಅರವಿಂದ ಲಿಂಬಾವಳಿ ಭೇಟಿ

ಬೆಂಗಳೂರು: ಮಹದೇವಪುರ ವಿಧಾನಸಭಾ ಕ್ಷೇತ್ರದ ಭೈರತಿಯಿಂದ ಅವಲಹಳ್ಳಿಗೆ ಸಂಚರಿಸುವ ರಸ್ತೆಯ ರಾಂಪುರ ಕ್ರಾಸ್‌ನಲ್ಲಿ ಮಳೆಯಿಂದಾಗಿ ನೀರು ನಿಲ್ಲುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳ ಹಿನ್ನೆಲೆಯಲ್ಲಿ ಶಾಸಕ ಅರವಿಂದ ಲಿಂಬಾವಳಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಸ್ಥಳಕ್ಕೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದ ಶಾಸಕರು ಈ ಬಗ್ಗೆ ರಸ್ತೆಯ ನೂತನ ನಕಾಶೆ ತಯಾರಿಸುವಂತೆ ಅಭಿಯಂತರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

16/06/2022 12:07 pm

Cinque Terre

1.95 K

Cinque Terre

0

ಸಂಬಂಧಿತ ಸುದ್ದಿ