ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇಂದ್ರ ಸರ್ಕಾರದ ವಿರುದ್ಧ ಮಂಡೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು: ಬೆಂಗಳೂರು ಪೂರ್ವ ತಾಲ್ಲೂಕಿನ ಮಹದೇವಪುರ ಕ್ಷೇತ್ರದ ಮಂಡೂರಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಬಿದರಹಳ್ಳಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರ ಮೇಲೆ ಕೇಂದ್ರ ಸರ್ಕಾರವು ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಪ್ರತಿಭಟನೆಕಾರರು ಆರೋಪಿಸಿದರು.ಕೇಂದ್ರ ಸರ್ಕಾರವು ಐಟಿ ಮತ್ತು ಇಡಿ ಇಲಾಖೆಗಳನ್ನು ದುರುಪಯೋಗ ಪಡಿಸಿಕೊಳ್ಳುವ ಮೂಲಕ ಕಾಂಗ್ರೆಸ್ ನಾಯಕರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ.

ನೂರಾರು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷದ ಬಾವುಟಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

Edited By : PublicNext Desk
Kshetra Samachara

Kshetra Samachara

22/06/2022 10:35 am

Cinque Terre

966

Cinque Terre

0

ಸಂಬಂಧಿತ ಸುದ್ದಿ