ಬೆಂಗಳೂರು: ಕೆಆರ್ ಪುರ ವಿಧಾನಸಭಾ ಕ್ಷೇತ್ರದ ಹೊರಮಾವು ವಾರ್ಡನಲ್ಲಿ ರಸ್ತೆ ಡಾಂಬರೀಕರಣಕ್ಕೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಪೂಜೆ ನೆರವೇರಿಸಿದರು..
ಹೊರಮಾವು ವಾರ್ಡನ ದ.ರಾ.ಬೇಂದ್ರೆ ಬಡಾವಣೆ, ಸರ್ಕಾರಿ ಶಾಲೆ ರಸ್ತೆ ವಡ್ಡರಪಾಳ್ಯದ ರಸ್ತೆ ಡಾಂಬರೀಕರಣಕ್ಕೆ ಚಾಲನೆ ನೀಡಿದರು..
ಈ ಹಿಂದೆ ಕ್ಷೇತ್ರದಲ್ಲಿ ಕೈಗೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಮುಗಿಯುವ ಹಂತಕ್ಕೆ ಬಂದಿದ್ದು, ಉಳಿದ ರಸ್ತೆಗಳ ಅಭಿವೃದ್ಧಿಗೆ ಚಾಲನೆ ನೀಡಲಾಗುತ್ತಿದೆ ಎಂದರು..
ಉತ್ತಮ ಗುಣಮಟ್ಟದೊಂದಿಗೆ ತ್ವರಿತಗತಿಯಲ್ಲಿ ಕಾಮಗಾರಿಗಳು ಪೂರ್ಣಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
Kshetra Samachara
23/06/2022 07:29 pm