ಅನೇಕಲ್:ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮಾಯಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಡಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಹಾಗೂ ಶ್ರೀನಿವಾಸ್ ಮನೆಮನೆಗೆ ತೆರಳಿ ಹಸಿ ಮತ್ತು ಒಣ ಕಸದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಇಲ್ಲಿನ ಮಾಯಸಂದ್ರ ಗ್ರಾಮ ಪಂಚಾಯಿತಿಯಲ್ಲಿ ಕಸಮುಕ್ತ ಗ್ರಾಮ ಮಾಡಲು ಮುಂದಾಗಿದ್ದಾರೆ. ಇನ್ನು ಮನೆಯಲ್ಲೇ ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸಿವುದು ಹೇಗೆ ಎಂಬುದನ್ನು ತೆರೆದ ವಾಹನದಲ್ಲಿ ಮಾಹಿತಿ ನೀಡಲಾಯಿತು.
ಜೊತೆಗೆ ಕಸ ನಿರ್ವಹಣೆ ಮಾಡಲು ಅನುಕೂಲವಾಗುತ್ತದೆ ಹೀಗಾಗಿ ಜನರಿಗೆ ಈ ಬಗ್ಗೆ ಮನೆಯವರಿಗೆ ಮಾಡುವುದರ ಮೂಲಕ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿದರು ಮಾಯಸಂದ್ರ ಗ್ರಾಮ ಪಂಚಾಯಿತಿ ಸದಸ್ಯರು ಹರೀಶ್ ಮತ್ತು ಶ್ರೀನಿವಾಸ್ ಸ್ವಚ್ಛತಾ ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
Kshetra Samachara
19/07/2022 08:33 pm