ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಾಣಸವಾಡಿ ಪೊಲೀಸರಿಂದ ದ್ವಿಚಕ್ರ ವಾಹನ ಕಳ್ಳನ ಬಂಧನ

ಬೆಂಗಳೂರು: ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಪೂರ್ವ ವಿಭಾಗದ ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.

ಶೇಖ್ ಅರ್ಬಾಜ್ ಬಂಧಿತ ಆರೋಪಿ.. ಬಂಧಿತ ಆರೋಪಿಯಿಂದ ಸುಮಾರು 4ಲಕ್ಷ ರೂಪಾಯಿ ಬೆಲೆ ಬಾಳುವ 5 ದ್ವಿಚಕ್ರ ವಾಹನಗಳನ್ನು ವಶಪಡಿಕೊಳ್ಳಲಾಗಿದೆ.

ಆರೋಪಿಯ ಬಂಧನದಿಂದ‌ ಬಾಣಸವಾಡಿ ಪೊಲೀಸ್ ಠಾಣೆಯ ನಾಲ್ಕು ಪ್ರಕರಣ ಹಾಗೂ ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯ ಒಂದು ಪ್ರಕರಣ ಬಯಲಿಗೆ ಬಂದಿದೆ.

ಬಾಣಸವಾಡಿ ಪೊಲೀಸರ ಕಾರ್ಯಚರಣೆಗೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

22/07/2022 05:01 pm

Cinque Terre

702

Cinque Terre

0

ಸಂಬಂಧಿತ ಸುದ್ದಿ