ನವದೆಹಲಿ: ಸುಪ್ರೀಂಕೋರ್ಟ್ನಲ್ಲಿ ಇಂದು ಕರ್ನಾಟಕಕ್ಕೆ ಸಂಬಂಧಿಸಿದ ಎರಡು ಮಹತ್ವದ ಪ್ರಕರಣಗಳು ವಿಚಾರಣೆಗೆ ನಡೆದ್ವು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಮತ್ತು ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೀತು..ಎರಡು ಪ್ರಕರಣ ವಾದ ವಕೀಲರು ಮಂಡಿಸಿದ್ರು. ಬಿಬಿಎಂಪಿ ಚುನಾವಣೆ ನಡೆಸುವ ಸಂಬಂಧ ಇಂದು ಎಂಟು ವಾರಗಳ ಗಡುವು ಅಂತ್ಯವಾದ ಹಿನ್ನಲೆಯಲ್ಲಿ ನ್ಯಾಯಮೂರ್ತಿಎ.ಎಂ.ಕಾನ್ವಿಲ್ಕರ್ ನೇತೃತ್ವದ ಪೀಠ ಇಂದು ವಿಚಾರಣೆ ನಡೆಸಿದ್ರು..ಇನ್ನು ವಿಚಾರಣೆ ಆಲಿಸಿದ ಸುಪ್ರೀಂಕೋರ್ಟ್ ನಾಳೆಗೆ ಮುಂದೂಡಿದೆ..
Kshetra Samachara
26/07/2022 06:43 pm