ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನಾಗಪುರ ವಾರ್ಡ್ ನಲ್ಲಿ ಉಚಿತವಾಗಿ 1000ಪರಿಸರ ಸ್ನೇಹಿ ಗಣೇಶಮೂರ್ತಿ ವಿತರಣೆ..!

ಬೆಂಗಳೂರು: ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದ ನಾಗಪುರ ವಾರ್ಡ್ ನಲ್ಲಿ ಮಾಜಿ ಉಪಮಹಾಪೌರರಾದ ಎಸ್.ಹರೀಶ್ ರವರು ಸಾರ್ವಜನಿಕರಿಗೆ ಉಚಿತವಾಗಿ ಕೊಟ್ಟಿದ್ದಾರೆ. ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳನ್ನು ವಿತರಿಸಿದರು ಪರಿಸರ ಉಳಿದರೆ ಎಲ್ಲ ಜೀವರಾಶಿಗಳು ಉಳಿಯುತ್ತದೆ. ಪ್ರತಿಯೊಬ್ಬ ನಾಗರಿಕರು ಪರಿಸರ ಬೆಳಸಲು, ರಕ್ಷಣೆ ಮಾಡಲು ಪಣ ತೊಡಬೇಕು.

ಗಣೇಶ ಹಬ್ಬದ ಪ್ರಯುಕ್ತ ನಾಗಪುರ ವಾರ್ಡ್ ನಲ್ಲಿ ಪರಿಸರ ಜಾಗೃತಿ ಮೂಡಿಸಲು ಪರಿಸರ ಸ್ನೇಹಿ ಗಣೇಶ ಹಬ್ಬ ಅಚರಿಸಲು ಸಾರ್ವಜನಿಕರಿಗೆ ಮಣ್ಣಿನ ಗಣೇಶ ಮೂರ್ತಿಗಳನ್ನು ವಿತರಿಸಲಾಗುತ್ತಿದೆ.

Edited By : PublicNext Desk
Kshetra Samachara

Kshetra Samachara

30/08/2022 07:56 pm

Cinque Terre

880

Cinque Terre

0

ಸಂಬಂಧಿತ ಸುದ್ದಿ