ದೇವೇಗೌಡರ ಆರೋಗ್ಯ ವಿಚಾರಿಸಿದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
ಬೆಂಗಳೂರು:ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪದ್ಮನಾಭ ನಗರ ನಿವಾಸಕ್ಕೆ ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ಪೀಠಾಧಿಕಾರಿಗಳಾದ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿ ಶುಭಹಾರೈಸಿದರು.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ