ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಚಂದ್ರ ಬಡಾವಣೆಯಲ್ಲಿ ಶ್ರೀ ದುರ್ಗಪರಮೇಶ್ವರಿ ಅಮ್ಮನವರ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರೀ ದುರ್ಗಾ ಪರಮೇಶ್ವರಿ ಅಮ್ಮನವರ ದೇವಾಲಯ 7ನೇ ವರ್ಷದ ವಾರ್ಷಿಕೋತ್ಸವ ದ ಹಿನ್ನೆಲೆ ಲೋಕಕಲ್ಯಾಣಾರ್ಥಕ್ಕಾಗಿ ಮಹಾ ಶತ ಚಂಡಿಕಾಯಾಗ ಮಹೋತ್ಸವ ಕಾರ್ಯಕ್ರಮ ನಡೆಸಲಾಗಿದೆ.
ಅರುಣ್ ಸೋಮಣ್ಣರವರು, ಮತ್ತು ಟ್ರಸ್ಟ್ ಅಧ್ಯಕ್ಷರು,ನಿಕಟಪೂರ್ವ ಬಿ.ಬಿ.ಎಂ.ಪಿ.ಸದಸ್ಯರಾದ ಕೆ.ಉಮೇಶ್ ಶೆಟ್ಟಿರವರು, ಮಾಜಿ ಪಾಲಿಕೆ ಸದಸ್ಯರಾದ ಚಂದ್ರಶೇಖರ್ ರಾಜುರವರು ದೇವತಾ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು.
Kshetra Samachara
04/06/2022 08:17 pm