ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಾಲುಮರದ ತಿಮ್ಮಕ್ಕ ಅವರ 111ನೇ ಜನ್ಮದಿನದ ಅಂಗವಾಗಿ ಬೆಂಗಳೂರಿನಲ್ಲಿ ಸಾಲುಮರದ ತಿಮ್ಮಕ್ಕ ಇಂಟರ ನ್ಯಾಷನಲ್ ಫೌಂಡೇಶನ್ ಸಂಸ್ಥೆ ಏರ್ಪಡಿಸಿದ್ದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ತಿಮ್ಮಕ್ಕ ಅವರನ್ನು ಗೌರವಿಸಿದರು.
ಈ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ವಸತಿ ಸಚಿವ ವಿ. ಸೋಮಣ್ಣ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಮುಖ್ಯಮಂತ್ರಿ ಗಳ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ, ಬಿಜೆಪಿ ನಾಯಕಿ ತೇಜಸ್ವಿನಿ ಅನಂತಕುಮಾರ ಸೇರಿದಂತೆ ಇತರೆ
ನಾಯಕರು ಉಪಸ್ಥಿತರಿದ್ದರು.
Kshetra Samachara
30/06/2022 08:42 pm