ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಶೃಂಗೇರಿ ಮಠದ ಶ್ರೀ ವಿಧುಶೇಖರಭಾರತೀ ಸ್ವಾಮೀಜಿಗಳಿಗೆ ಗುರುವಂದನಾ ಕಾರ್ಯಕ್ರಮ!

ಬೆಂಗಳೂರು: ಮಲ್ಲೇಶ್ವರಂ ಬ್ರಾಹ್ಮಣ ಸಭಾ (ರಿ.)ದಕ್ಷಿಣಾಮ್ನಾಯ ಶೃಂಗೇರಿ ಮಠದ ಜಗದ್ಗುರು ಅನಂತಶ್ರೀವಿಭೂಷಿತ ವಿಧುಶೇಖರಭಾರತೀ ಸನ್ನಿಧಾನಂಗಳವರಿಗೆ ಗುರುವಂದನಾ ಕಾರಯಕ್ರಮವನ್ನು ಮಲ್ಲೇಶ್ವರಂ ಬ್ರಾಹ್ಮಣ ಸಭಾ ವತಿಯಿಂದ ಆಯೋಜಿಸಲಾಗಿತ್ತು.

ಶೃಂಗೇರಿ ಮಠದ ಆಡಳಿತಾಧಿಕಾರಿಪದ್ಮಶ್ರೀ ಪುರಸ್ಕೃತ ಡಾ|| ವಿ.ಆರ್. ಗೌರಿಶಂಕ‌ರ್ ರವರು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಸಚ್ಚಿದಾನಂದ ಮೂರ್ತಿ,ಮಲ್ಲೇಶ್ವರಂ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಪ್ರಕಾಶ್ ಎಸ್.ಅಯ್ಯಂಗಾರ್ ರವರು ಸಮಾಜ ಸೇವಕರಾದ ಅನೂಪ್ ಅಯ್ಯಂಗಾರ್ ರವರು ಗುರುವಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Edited By : PublicNext Desk
Kshetra Samachara

Kshetra Samachara

01/07/2022 07:38 pm

Cinque Terre

660

Cinque Terre

0