ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರಾಜ್ ಕುಮಾರ್ ಸಮಾಧಿಯ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದ ಸಿಎಂ..!

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಚಿತ್ರ ನಟ ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್ ಸೇರಿದಂತೆ ರಾಜಕುಮಾರ್ ಕುಟುಂಬದ ಸದಸ್ಯರು ಬೆಂಗಳೂರಿನ ರೇಸ್ ಕೋರ್ಸ್ ನಿವಾಸದಲ್ಲಿ ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ವರನಟ ಡಾ. ರಾಜಕುಮಾರ್ ಸಮಾಧಿ ಅಭಿವೃದ್ಧಿಗೆ ಸಂಬಂಧಪಟ್ಟಂತೆ ರಾಘವೇಂದ್ರ ರಾಜಕುಮಾರ್ ಅವರು ಸಿಎಂ ಜೊತೆ ಚರ್ಚೆ ನಡೆಸಿದರು. ಇದಕ್ಕೆ ಸಂಬಂಧಪಟ್ಟಂತೆ ಸಿದ್ಧಪಡಿಸಲಾಗಿರುವ ಯೋಜನೆಯ ಪಿಪಿಟಿಯನ್ನು ಸಿಎಂ ಬೊಮ್ಮಾಯಿ ಅವರು ವೀಕ್ಷಣೆ ಮಾಡಿದರು.

Edited By : PublicNext Desk
Kshetra Samachara

Kshetra Samachara

17/08/2022 07:48 pm

Cinque Terre

518

Cinque Terre

0