ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ: ಸಿಎಂ ಬೊಮ್ಮಾಯಿ..!

ಬೆಂಗಳೂರು: ಪಿ.ಎಫ್.ಐ ಕಾರ್ಯಕರ್ತರ ಮೇಲೆ ಪೊಲೀಸ್ ನಡೆಸಿರುವುದು ದಾಳಿಯಲ್ಲ. ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ತಹಶೀಲ್ದಾರರ ಮೂಲಕ ಕೈಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪೊಲೀಸರು ಹತ್ತು ಹಲವಾರು ಮಾಹಿತಿಯ ಆಧಾರದ ಮೇಲೆ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಅದನ್ನೇ ಕರ್ನಾಟಕ ಹಾಗೂ ಎಲ್ಲಾ ರಾಜ್ಯಗಳ ಪೊಲೀಸರು ಮಾಡಿದ್ದಾರೆ. ಎಷ್ಟು ಜನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸರ ಬಳಿ ಮಾಹಿತಿ ಪಡೆಯಲಾಗುವುದು ಎಂದರು.

Edited By : PublicNext Desk
PublicNext

PublicNext

27/09/2022 07:57 pm

Cinque Terre

11.63 K

Cinque Terre

0