ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕರ್ನಾಟಕ ಸಂತೆ ಬೀದಿ ವ್ಯಾಪಾರಿಗಳ ಸಹಕಾರ ಸಂಘ ಕಾರ್ಯಕ್ರಮ !

ಅನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ರಾಮ‌ ಕುಟೀರ ಸಭಾಂಗಣದಲ್ಲಿ ನಡೆದ ಕರ್ನಾಟಕ ಸಂತೆ ಬೀದಿ ವ್ಯಾಪಾರಿಗಳ ಸಹಕಾರ ಸಂಘ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನು ಕಾರ್ಯಕ್ರಮವನ್ನು ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಉದ್ಘಾಟನೆಯನ್ನು ‌ಮಾಡಿದರು.

ಇನ್ನೂ ಮುಖ್ಯ ಉದ್ದೇಶ ಬೀದಿಬದಿಯ ವ್ಯಾಪಾರಿಗಳ ಸಹಕಾರ ಸಂಘಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯಗಳು ನೇರವಾಗಿ ಜನರಿಗೆ ತಿಳಿಸುವ ಕೆಲಸ‌ಮಾಡುವುದು ಧ್ಯೇಯ ಉದ್ದೇಶ . ವ್ಯಾಪಾರಿಗಳ ಕುಂದುಕೊರತೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಘವನ್ನು ಉದ್ಘಾಟನೆ ಮಾಡಿದ್ದೇವೆ ಈ ಸಂಘಟನೆ ಸದುಪಯೋಗಪಡಿಸಿಕೊಳ್ಳಬೇಕು ಅಂತ ಬೀದಿ ವ್ಯಾಪಾರಿಗಳ ಸಹಕಾರ ಸಂಘದ ಅಧ್ಯಕ್ಷ ವೇಣುಗೋಪಾಲ್ ತಿಳಿಸಿದರು ಇನ್ನು ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎ ನಾರಾಯಣಸ್ವಾಮಿ, ಶಾಸಕ ಬಿ ಶಿವಣ್ಣ ಬೀದಿಬದಿ ವ್ಯಾಪಾರಿಗಳ ಮಾಲಿಕರ ಸಂಘದ ಸದಸ್ಯರುಗಳು ಭಾಗಿಯಾಗಿದ್ದರು.

Edited By : PublicNext Desk
Kshetra Samachara

Kshetra Samachara

21/07/2022 05:41 pm

Cinque Terre

1.98 K

Cinque Terre

0

ಸಂಬಂಧಿತ ಸುದ್ದಿ