ಬೆಂಗಳೂರು: ನಿನ್ನೆ ಮಂಗಳವಾರ ಸಂಜೆ ಸುದ್ದುಗುಂಟೆ ಪಾಳ್ಯದ ಬಾಲಾಜಿ ಚಿತ್ರಮಂದಿರದಲ್ಲಿ ಶಾಸಕ ರಾಮಲಿಂಗಾರೆಡ್ಡಿ ಹಾಗೂ ಕಾರ್ಪೋರೇಟರ್‌ಗಳಾದ ಜಿ ಮಂಜುನಾಥ್, ಬಿ ಎನ್ ಮಂಜುನಾಥ್ ರೆಡ್ಡಿ, ರಾಮಚಂದ್ರ, ಎಂ ಚಂದ್ರಪ್ಪ ಪುನೀತ್ ರಾಜ್‌ಕುಮಾರ್ ನಟನೆಯ ಜೇಮ್ಸ್ ಚಿತ್ರ ವೀಕ್ಷಿಸಿದರು. ನಂತರ ಪಬ್ಲಿಕ್ ನೆಕ್ಸ್ಟ್ ಜೊತೆ ಶಾಸಕ ರಾಮಲಿಂಗಾರೆಡ್ಡಿ ಸಿನಿಮಾ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
-ನವೀನ್, ಪಬ್ಲಿಕ್ ನೆಕ್ಸ್ಟ್, ಬೆಂಗಳೂರು
PublicNext
23/03/2022 08:26 am