ಬೆಂಗಳೂರಿನಲ್ಲಿ ನಡೆದ ಚಂದ್ರ ಕೊಲೆ ಕೇಸ್ ನಲ್ಲಿ ಹೇಳಿಕೆವೊಂದನ್ನು ನೀಡಿದ ಗೃಹಸಚಿವರು ಪೇಚೆಗಿಡಾಗಿದ್ದರು. ಸದ್ಯ ಗೃಹಸಚಿವರನ್ನು ಪೊಲೀಸರೇ ದಾರಿ ತಪ್ಪಿಸಿದ್ದಾರೆ ಎನ್ನುವ ಅನುಮಾನಗಳು ಹುಟ್ಟುಕೊಂಡಿವೆ.
ಚಂದ್ರು ಕೊಲೆ ಆಗಿದ್ದೇ ಆತನಿಗೆ ಉರ್ದು ಬರಲಿಲ್ಲ ಎಂಬ ಕಾರಣಕ್ಕೆ ಎಂದು ಬಿಜೆಪಿ ಪ್ರಧಾನಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ. ಸದ್ಯ ಈ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.
ಗೃಹ ಸಚಿವರ ಡಬಲ್ ಹೇಳಿಕೆ ಜನರನ್ನು ಇನ್ನಷ್ಟು ಗೊಂದಲಕ್ಕೀಡು ಮಾಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರ ಜೊತೆ ನಮ್ಮ ಪ್ರತಿನಿಧಿ ಪ್ರವೀಣ್ ರಾವ್ ಅವರು ನಡೆಸಿದ ಚಿಟ್ ಚಾಟ್ ಇಲ್ಲಿದೆ.
PublicNext
09/04/2022 05:43 pm