ಬೆಂಗಳೂರು: PSI ಪರೀಕ್ಷೆ ಅಕ್ರಮ: ಡಿಕೆಶಿ ಭೇಟಿಯಾದ ಅಭ್ಯರ್ಥಿಗಳು !
ಬೆಂಗಳೂರು: PSI ಪರೀಕ್ಷೆ ಅಕ್ರಮದ ಹಿನ್ನೆಲೆಯಲ್ಲಿ ಅನ್ಯಾಯಕ್ಕೊಳಗಾದ ವಿದ್ಯಾರ್ಥಿಗಳು ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಅವರ ಗೃಹ ಕಚೇರಿಯಲ್ಲಿ ಭೇಟಿಯಾಗಿ ತಮ್ಮ ಅಳಲನ್ನು ತೋಡಿಕೊಂಡರು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ