ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರಾಜ್ಯಸಭೆಯಲ್ಲಿ ಅಡ್ಡ ಮತದಾನದ ಆರೋಪ

ಬೆಂಗಳೂರು: ಜೆಡಿಎಸ್ ಶಾಸಕರಿಬ್ಬರ ಅನರ್ಹತೆಗೆ ದೂರು ನೀಡಿದರಿಂದ ಗುಬ್ಬಿ ಎಸ್.ಆರ್.ಶ್ರೀನಿವಾಸ್‌ಗೆ ನೋಟಿಸ್ ಜಾರಿ ಮಾಡಿದ್ದಾರೆ.

ಲಿಖಿತ ರೂಪದಲ್ಲಿ ಉತ್ತರ ನೀಡುವಂತೆ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ನೋಟಿಸ್ ಜಾರಿ ಮಾಡಿದ್ದಾರೆ. ರಾಜ್ಯಸಭಾ ಚುನಾವಣೆ ವೇಳೆ ಬಿಜೆಪಿ ಅಭ್ಯರ್ಥಿ ಲೇಹರ್‌ಸಿಂಗ್ ಪರ ಮತದಾನ ಮಾಡಿದ್ದಾರೆ ಎಂದು ಗುಬ್ಬಿ ಶ್ರೀನಿವಾಸ್ ವಿರುದ್ಧ ಆರೋಪಿಸಲಾಗಿತ್ತು.

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದೇನೆ ಎಂದು ಕೋಲಾರ ಶ್ರೀನಿವಾಸಗೌಡ ಬಹಿರಂಗವಾಗಿ ಹೇಳಿದ್ದಾರೆ.ಪಕ್ಷ ವಿರೋಧಿ ಚಟುವಟಿಕೆ ನಿಯಮದಡಿ ಇಬ್ಬರು ಶಾಸಕರ ಸದಸ್ಯತ್ವ ಅನರ್ಹತೆಗೆ ಜೆಡಿಎಸ್‌ ಶಾಸಕ ವೆಂಕಟ್‌ರಾವ್ ನಾಡಗೌಡ ದೂರು ನೀಡಿದ್ದಾರೆ. ಇನ್ನೂ ದೂರನ್ನ ವಿಧಾನಸಭೆ ಸ್ಪೀಕರ್ ಪರಿಶೀಲಿಸುತ್ತಿದ್ದಾರೆ.

Edited By : Abhishek Kamoji
PublicNext

PublicNext

03/10/2022 03:27 pm

Cinque Terre

15.9 K

Cinque Terre

0

ಸಂಬಂಧಿತ ಸುದ್ದಿ