ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ಯಾಗಡದೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಾಳೆ ಚುನಾವಣೆ : ಬೀಗಿ ಭದ್ರತೆ

ಆನೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬ್ಯಾಗಡದೇನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಚಿಕ್ಕ ಹಾಗಡೆ ನಾರಾಯಣಸ್ವಾಮಿ ಮೃತಪಟ್ಟ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದೆ ..

ಇನ್ನೂ ಮೃತಪಟ್ಟ ನಾರಾಯಣಸ್ವಾಮಿ ಸಂಬಂಧಿಕರಾದ ರೇಣುಕಾ ಸ್ಪರ್ಧೆ ಕಣದಲ್ಲಿದ್ದು ಅವರ ಸಂಬಂಧಿಕರಲ್ಲಿ ಕುಟುಂಬದ ಐದು ಜನ ಪ್ರತಿಸ್ಪರ್ಧಿಯಾಗಿ ಅಖಾಡಕ್ಕಿಳಿದಿದ್ದಾರೆ ಆದರೆ ಮತದಾನ ಪ್ರಭುಗಳು ಯಾರನ್ನು ಕೈ ಹಿಡಿಯಲಿದ್ದಾರೆ ಅನ್ನೋದನ್ನ ಕಾದುನೋಡಬೇಕಾಗಿದೆ

ಬ್ಯಾಗಡದೇನಹಳ್ಳಿ ಗ್ರಾಮ ಪಂಚಾಯಿತಿಯ ಚಿಕ್ಕ ಹಾಗಡೆ ಬೂತ್ ನಂಬರ್ 41ರ ಮತದಾನ ಬೆಳಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ ಇನ್ನು ಯಾವುದೇ ರೀತಿಯ ಅಹಿತಕರ ಘಟನೆ ನಡೆದ ಹಾಗೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Edited By : PublicNext Desk
Kshetra Samachara

Kshetra Samachara

19/05/2022 08:24 pm

Cinque Terre

2.48 K

Cinque Terre

0

ಸಂಬಂಧಿತ ಸುದ್ದಿ