ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಇಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಜರಗನಹಳ್ಳಿ ವಾರ್ಡ್-186 ರ ಕನಕಪುರ ಮುಖ್ಯ ರಸ್ತೆ ಸಾರಕ್ಕಿ ಸಿಗ್ನಲ್ ನಿಂದ ಚುಂಚಘಟ್ಟ ಕ್ರಾಸ್ ವರೆಗೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ನಗರಸಭಾ ಸದಸ್ಯರಾದ ಮುನಿರಾಮ್ ,ಬಿಜೆಪಿ ಮುಖಂಡರಾದ ಶ್ರೀನಿವಾಸ್ ರೆಡ್ಡಿ ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Kshetra Samachara
08/06/2022 08:45 pm