ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಿ.ಆರ್ ಅಂಬೇಡ್ಕರ್ ಕಬ್ಬಡಿ ಕ್ರೀಡಾಂಗಣದ ಗುದ್ದಲಿ ಪೂಜೆ ಶಾಸಕ‌ ಸತೀಶ್ ರೆಡ್ಡಿ ಭಾಗಿ

ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭ ಕ್ಷೇತ್ರದ ವ್ಯಾಪ್ತಿಯಲ್ಲಿನ ಬಿಳೇಕಹಳ್ಳಿ ವಾರ್ಡ್ 188 ರ ಕೋಡಿಚಿಕ್ಕನಹಳ್ಳಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಡಾ.ಬಿ.ಆರ್ ಅಂಬೇಡ್ಕರ್ ಕಬ್ಬಡಿ ಕ್ರೀಡಾಂಗಣದ ಗುದ್ದಲಿ ಪೂಜೆಯನ್ನು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ನೆರವೇರಿಸಿದರು

ಕರ್ನಾಟಕ ಸರ್ಕಾರ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಬಿಳೇಕಹಳ್ಳಿ ವಾರ್ಡ್-188 ರ ಬಿಜೆಪಿ ಮುಖಂಡರು ಬಿಬಿಎಂಪಿ ಅಧಿಕಾರಿಗಳು ಹಾಗೂ ಸ್ಥಳೀಯ ನಿವಾಸಿಗಳ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

23/06/2022 04:53 pm

Cinque Terre

1.01 K

Cinque Terre

0

ಸಂಬಂಧಿತ ಸುದ್ದಿ