ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮಹಾಕುಂಭಾಭಿಷೇಕ‌ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಭಾಗಿ

ಬೆಂಗಳೂರು: ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅರಕೆರೆಯ ಶ್ರೀ ಸಾಯಿ ಸಂತೋಷಿ‌ಮಾತಾ ದತ್ತಿ ಸಂಸ್ಥೆಯ ವತಿಯಿಂದ ನಡೆದ ಮಹಾಕುಂಭಾಭಿಷೇಕ‌ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಹಾಗೂ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಕೃಷ್ಣಪ್ಪ ಭಾಗಿಯಾಗಿದ್ದರು. ಈ ದೇವಾಲಯದಲ್ಲಿ ಸಚಿವ ಆರ್ ಅಶೋಕ್ ಹಾಗೂ ಎಂ ಕೃಷ್ಣಪ್ಪ ಜೊತೆಗೂಡಿ ದೇವರ ಆಶೀರ್ವಾದ ಪಡೆದರು.

Edited By : PublicNext Desk
Kshetra Samachara

Kshetra Samachara

22/05/2022 07:35 pm

Cinque Terre

2.41 K

Cinque Terre

0

ಸಂಬಂಧಿತ ಸುದ್ದಿ