ಬೆಂಗಳೂರು: ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಇಂದು ನಡೆದ ಸಾಮೂಹಿಕ ಪ್ರಾರ್ಥನಾ ಸಭೆಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಭಾಗವಹಿಸಿ ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭಾಶಯ ಕೋರಿದರು.
ಮಾಜಿ ಸಚಿವರಾದ ಜಮೀರ್ ಅಹಮದ್ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.
ವರದಿ ಪ್ರವೀಣ್ ಎನ್ ರಾವ್
PublicNext
10/07/2022 09:46 pm