ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಇಫ್ತಾರ್ ಕೂಟದಲ್ಲಿ ಸಂಸದ ಡಿ.ಕೆ ಸುರೇಶ್ ಹಾಗೂ ರಾಮಲಿಂಗರೆಡ್ಡಿ ಭಾಗಿ

ಬೆಂಗಳೂರು: ಮುಸಲ್ಮಾನರ ಪವಿತ್ರ ಹಬ್ಬ ರಂಜಾನ್ ಅಂಗವಾಗಿ ಬೆಂಗಳೂರು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬೇಗೂರು ಗ್ರಾಮದಲ್ಲಿ ಇಫ್ತಾರ್ ಕೂಟವನ್ನು ಆಯೋಜನೆ ಮಾಡಲಾಗಿತ್ತು..

ಇಫ್ತಾರ್ ಕೂಟದ ಕಾರ್ಯ ಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಮಾಜಿ ಸಚಿವ ರಾಮಲಿಂಗಾರೆಡ್ಡಿ ಕಾರ್ಪೊರೇಟರ್ ಆಂಜಿನಪ್ಪ ಮುಸ್ಲಿಮರು ಭಾಗಿಯಾಗಿದ್ದರು. ಇತ್ತೀಚಿನ ದಿನಗಳಲ್ಲಿ ಕೋಮು ಸಾಮರಸ್ಯ ಕರ್ನಾಟಕದಲ್ಲಿ ತೀವ್ರ ಹದಗೆಟ್ಟಿರುವಾಗ ಇಫ್ತಾರ್ ಕೂಟ ಆಯೋಜನೆ ವಿಶೇಷ ಮಹತ್ವ ಪಡೆದಿದೆ.

Edited By : Nagaraj Tulugeri
Kshetra Samachara

Kshetra Samachara

02/05/2022 11:03 pm

Cinque Terre

2.4 K

Cinque Terre

0

ಸಂಬಂಧಿತ ಸುದ್ದಿ