ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಆರ್ ಟಿ ನಗರ ಬಡಾವಣೆಯಲ್ಲಿರುವ ತರಳಬಾಳು ಧಾರ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರದಲ್ಲಿ ಏರ್ಪಡಿಸಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ತರಳಬಾಳು ಮಠದ ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಶಾಸಕ ಬೈರತಿ ಸುರೇಶ್ , ಕೋರ್ಟ್ ನಿವೃತ್ತ ನ್ಯಾಯಾಧೀಶ ಜಸ್ಟಿಸ್ ಶಿವರಾಜ ಪಾಟೀಲ, ಸಾಹಿತಿ ಹಂಪ ನಾಗರಾಜಯ್ಯ ಮತ್ತು ಇತರರು ಉಪಸ್ಥಿತರಿದ್ದರು.
Kshetra Samachara
04/05/2022 10:14 am