ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮಾಯಸಂದ್ರ ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಅಭ್ಯರ್ಥಿ ಗೌರಮ್ಮ ವೆಂಕಟರಮಣ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ

ಆನೇಕಲ್ :ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮಾಯಸಂದ್ರ ಗ್ರಾಮ ಪಂಚಾಯಿತಿಯಲ್ಲಿ ಇಂದು ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೌರಮ್ಮ ವೆಂಕಟರಮಣ ನೂತನ ಅಧ್ಯಕ್ಷ ಆಯ್ಕೆಯಾಗುವುದರ ಮೂಲಕ ಗೆಲುವು ಸಾಧಿಸಿದ್ದಾರೆ . ನೂತನ ಅಧ್ಯಕ್ಷರ ಆದ ಬಳಿಕ ಕಾರ್ಯಕರ್ತರು ಪಟಾಕಿ ಸಿಡಿಸಿ ಸಾಮ್ರಾಚರಣೆಯನ್ನು ಮಾಡಿದರು ಇನ್ನು ಕಾರ್ಯಕರ್ತರು ಮತ್ತು ಮುಖಂಡರುಗಳು ಸಿಹಿ ತಿನಿಸಿ. ಸಾಮ್ರಾಚರಣೆ ಮಾಡಿದ್ರು ಇನ್ನು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಬಂಡಾಪುರ ರಾಮಚಂದ್ರ ನೂತನ ಅಧ್ಯಕ್ಷರಿಗೆ ಅಭಿನಂದನೆಯನ್ನು ಸಲ್ಲಿಸಿದರು .

Edited By : PublicNext Desk
Kshetra Samachara

Kshetra Samachara

17/08/2022 07:11 pm

Cinque Terre

2.46 K

Cinque Terre

0

ಸಂಬಂಧಿತ ಸುದ್ದಿ