ಬೆಂಗಳೂರು: ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಉತ್ತರಹಳ್ಳಿ ವಾರ್ಡಿನಲ್ಲಿ ನೂತನವಾಗಿ ಪದವಿಪೂರ್ವ ಕಾಲೇಜು ಕಾರ್ಯರಂಭಗೊಂಡ ಹಿನ್ನಲೆಯಲ್ಲಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಕೃಷ್ಣಪ್ಪ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಲಾಯಿತು.
ಈ ಸಂದರ್ಭದಲ್ಲಿ ಬಿಬಿಎಂಪಿ ಸದಸ್ಯರಾದ ಹನುಮಂತಯ್ಯ, ರಮೇಶ್ ರಾಜು,ಮುಖಂಡರಾದ ವಿಜಯ್ ಕುಮಾರ್, ಗಂಗಣ್ಣ ಹಾಗು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Kshetra Samachara
23/06/2022 04:51 pm