ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನೃಪತುಂಗ ವಿಶ್ವ ವಿದ್ಯಾಲಯ ಉದ್ಘಾಟಿಸಿದ ಅಮಿತ್ ಶಾ

ಬೆಂಗಳೂರು: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಬೆಂಗಳೂರಿನಲ್ಲಿ ಇಂದು ನಡೆದ ಸಮಾರಂಭದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ನೃಪತುಂಗ ವಿಶ್ವವಿದ್ಯಾಲಯ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಪಿ.ಸಿ ಮೋಹನ್, ಡಿಜಿಪಿ ಪ್ರವೀಣ ಸೂದ ಸೇರಿದಂತೆ ಇತರರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

03/05/2022 12:15 pm

Cinque Terre

4.45 K

Cinque Terre

0

ಸಂಬಂಧಿತ ಸುದ್ದಿ