ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಭ್ರಷ್ಟ ಸರ್ಕಾರದ ವಿರುದ್ಧ ಬೀದಿಗಿಳಿದ ಎಬಿವಿಪಿ

ಬೆಂಗಳೂರು: ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳು ಪಾರದರ್ಶಕವಾಗಿ ನಡೆಯಬೇಕೆಂದು ಒತ್ತಾಯಿಸಿ ಎಬಿವಿಪಿ ಫ್ರೀಡಂ ಪಾರ್ಕ್ ಬಳಿ ಧರಣಿ ನಡೆಸಿತು.

ಇಂದು ನಡೆದ ಪ್ರತಿಭಟನೆ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ವಿದ್ಯಾರ್ಥಿಗಳು ಕರ್ನಾಟಕ ಶಿಕ್ಷಣ ಪ್ರಾಧಿಕಾರದಲ್ಲಿ ಅಕ್ರಮ ನಡೆಯುತ್ತಿದೆ‌. ಇವರ ಭ್ರಷ್ಟತೆಯಿಂದ ಪ್ರಾಮಾಣಿಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ರಾಜ್ಯ ಸರ್ಕಾರ ಕೂಡಲೇ ಈ ಬಗ್ಗೆ ಕಟ್ಟುನಿಟ್ಟಿನ ತನಿಖೆ ನಡೆಸಿ ನ್ಯಾಯ ಒದಗಿಸಬೇಕೆಂದು ಎಬಿವಿಪಿ ವಿದ್ಯಾರ್ಥಿಗಳ ಸಂಘಟನೆ ಆಗ್ರಹಿಸಿದೆ.

Edited By : Manjunath H D
Kshetra Samachara

Kshetra Samachara

04/05/2022 01:03 pm

Cinque Terre

2.71 K

Cinque Terre

0

ಸಂಬಂಧಿತ ಸುದ್ದಿ