ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸದ್ಗುರು ಸಾಯಿಬಾಬಾ ಸರ್ಕಾರಿ ಶಾಲೆಯಲ್ಲಿ ಸಮವಸ್ತ್ರ ವಿತರಣೆ ಶಾಸಕ ಸತೀಶ್ ರೆಡ್ಡಿ ಭಾಗಿ

ಬೊಮ್ಮನಹಳ್ಳಿ:ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ರೂಪೇನ‌‌ ಅಗ್ರಹಾರದ ಅಂಬಮ್ಮ ನಹಳ್ಳಿ ಶಾಸಕ ಸತೀಶ್ ರೆಡ್ಡಿ ಶ್ರೀ ಸದ್ಗುರು ಸಾಯಿಬಾಬಾ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ‌‌ ಮಕ್ಕಳಿಗೆ ಸಮವಸ್ತ್ರ ,ಪುಸ್ತಕ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ನರೇಂದ್ರ ಬಾಬು ಹಾಗೂ ಶಾಲೆಯ ಮುಖ್ಯಸ್ಥರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

06/07/2022 05:19 pm

Cinque Terre

1.1 K

Cinque Terre

0

ಸಂಬಂಧಿತ ಸುದ್ದಿ