ಬೆಂಗಳೂರು: ಶಿಕ್ಷಣ ಸಚಿವ ಬಿಸಿ ನಾಗೇಶ್ ನಿನ್ನೆ ಬಿಇಒ, ಸೇರಿದಂತೆ ಶಿಕ್ಷಣ ಇಲಾಖೆಯ ಭ್ರಷ್ಟ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಂಡಿರುವುದಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಪ್ರಶಂಸೆ ವ್ಯಕ್ತವಾಗ್ತಿದೆ.
ಖಾಸಗಿ ಶಾಲೆಯ ರುಪ್ಸಾ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಶಿಕ್ಷಣ ಸಚಿವರು ಉತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ. ಇನ್ನು ಶಿಕ್ಷಣ ಇಲಾಖೆಯಲ್ಲಿರುವ ಭ್ರಷ್ಟಾಚಾರವನ್ನ ಬುಡಸಮೇತ ಕಿತ್ತಾಕಬೇಕೆಂದು ಅಗ್ರಹಿಸಿದ್ದಾರೆ.
PublicNext
10/09/2022 11:51 am