ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆದೂರು ಗ್ರಾಮದಲ್ಲಿ ಕರಗದಮ್ಮ ದೇವಿಯ ನೂತನ ವಿಗ್ರಹ ಪ್ರತಿಷ್ಠಾಪನೆ ಮಹಾಕುಂಭಾಭಿಷೇಕ ಮಹೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಬಿ ಶಿವಣ್ಣ ಭಾಗವಹಿಸಿ ದೇವರ ದರ್ಶನ ಪಡೆದರು.
ಇನ್ನು ಈ ಕಾರ್ಯಕ್ರಮದಲ್ಲಿ ಊರಿನ ಗ್ರಾಮಸ್ಥರು ಹಾಗೂ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.
Kshetra Samachara
11/05/2022 08:42 pm