ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಜಾಗೃತಿ

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ವಿಶ್ವ ಬಾಲ ಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಬೆಂಗಳೂರು ಪೂರ್ವ ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ ಆನೇಕಲ್ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಮೂಡಿಸಲಾಯಿತು.

ಮಕ್ಕಳ ದುಡಿತ ಭವಿಷ್ಯಕ್ಕೆ ಮಾರಕ ಹಾಗೂ ಯಾವ ಕ್ಷೇತ್ರಗಳಲ್ಲಿ ಮಕ್ಕಳು ಕೆಲಸ ಮಾಡಬಾರದು ನಾಮಫಲಕ ಹಿಡಿದು ಪ್ರಮುಖ ಬೀದಿಗಳಲ್ಲಿ ಬಾಲಕಾರ್ಮಿಕರ ಬಗ್ಗೆ ಜಾಗೃತಿ ಮೂಡಿಸಿದರು.

ಇನ್ನು ಈ ಕಾರ್ಯಕ್ರಮದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಹಾಗೂಸರ್ಕಲ್ ಇನ್ಸ್‌ಪೆಕ್ಟರ್ ಮಹಾನಂದ, ಜಿಲ್ಲಾ ಕಾರ್ಯದರ್ಶಿ ಎ.ಎನ್. ನರೇಂದ್ರ ಕುಮಾರ್, ಖಜಾಂಚಿ ಲಕ್ಷ್ಮೀಕಾಂತರಾಜು, ಎ.ಡಿ.ಸಿಭಾಗ್ಯ ಶ್ರೀನಿವಾಸ್, ಡಿ.ಟಿ.ಸಿ. ಮುನಿರಾಜು, ಜಿಲ್ಲಾ ಸಂಘಟಕ ಕೆ.ಟಿ. ಮಲ್ಲೇಶಪ್ಪ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

14/06/2022 02:24 pm

Cinque Terre

1.16 K

Cinque Terre

0

ಸಂಬಂಧಿತ ಸುದ್ದಿ