ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಗಣಿ ಹೋಬಳಿಯ ಕಲ್ಲು ಬಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗಿಡ್ಡೇನಹಳ್ಳಿಯಲ್ಲಿ ಇಂದು ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿಗಳ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ದೇವಿ-ಭೂದೇವಿ ಸಮೇತ ಶ್ರೀ ವೆಂಕಟೇಶ್ವರ ಸ್ವಾಮಿ ಅಷ್ಟಬಂಧಮೂರ್ತಿ ಪ್ರತಿಷ್ಟಾಪನಾ ಮತ್ತು ರಾಜಗೋಪುರ ಪ್ರತಿಷ್ಟಾಪನಾ ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಕೃಷ್ಣಪ್ಪ ಪಾಲ್ಗೊಂಡು ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಎಂ. ವಿ. ನಾಗರಾಜ್,ಡಾ. ಎಚ್. ಆರ್.ನಾಗೇಂದ್ರ,ಗಿಡ್ಡೇನಹಳ್ಳಿ ನಾಗರಾಜ್,ಸ್ಥಳೀಯ ಮುಖಂಡರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
13/05/2022 07:46 pm