ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು:ಬಿಎಂಟಿಸಿ ಬಸ್ಸುಗಳನ್ನ ದುರುಪಯೋಗ ಮಾಡಿಕೊಂಡ ಬಿಜೆಪಿ‌ ಸರ್ಕಾರ?

ಸಿಲಿಕಾನ್ ಸಿಟಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಮೆನಿಯಾ ಜೋರಾಗಿಯೇ ಇತ್ತು. ಹಲವು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮೋದಿ ಕಾರ್ಯಕ್ರಮಕ್ಕೆ ಸರ್ಕಾರಿ ಬಸ್‌ಗಳನ್ನು ಬಿಜೆಪಿ ಸರ್ಕಾರ ದುರ್ಬಕಳೆ ಮಾಡಿಕೊಂಡ ಆರೋಪ ಕೇಳಿ ಬಂದಿದೆ. ಕೊಮ್ಮಗಟ್ಟದಲ್ಲಿ ನಡೆದ ಸಾರ್ವಜನಿಕ ಸಭೆ ಸಮಾರಂಭಕ್ಕೆ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಕರೆತರಲು 20-25 ಬಿಎಂಟಿಸಿ ಬಸ್ ಬಳಕೆ ಮಾಡಲಾಗಿದೆ.

ಇದರ ದಿನ ಬಾಡಿಗೆಯನ್ನು ಭರಸಿರೋದು ಯಾರು..? ಎಂಬ ಪ್ರಶ್ನೆ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತದೆ.ಒಂದು ವೇಳೆ ಸರ್ಕಾರ ಭರಿಸಿದ್ರೆ ತಪ್ಪಾಗಲಿದ್ದು, ದುರ್ಬಳಕೆ ಮಾಡಿಕೊಂಡ ಆರೋಪ ಕೇಳಿ ಬರುತ್ತದೆ. ಇದಕ್ಕೆ ಸಂಬಂಧಪಟ್ಟ ಇಲಾಖೆಗೆ ಸ್ಪಷ್ಟನೆ ನೀಡಬೇಕಿದೆ.

Edited By :
PublicNext

PublicNext

20/06/2022 08:24 pm

Cinque Terre

31.7 K

Cinque Terre

1

ಸಂಬಂಧಿತ ಸುದ್ದಿ