ದಿನಬಳಕೆ ವಸ್ತುಗಳ ಮೇಲಿನ ಜಿ ಎಸ್ ಟಿ ಹೇರಿಕೆ ವಿರೋಧಿಸಿ ವಾಟಾಳ್ ನಾಗರಾಜ್ ವಿನೂತನವಾಗಿ ಧರಣಿ ನಡೆಸಿದ್ರು.
ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿಕತ್ತೆ ಹಾಲಿಗೆ ಜಿಎಸ್ ಟಿ ಹಾಕಬೇಡಿ ಅಂತಾ ವಾಟಾಳ್ ನಾಗರಾಜ್ ಪ್ರತಿಭಟನೆ ಮಾಡಿದ್ದು, ಕತ್ತೆ ಹಾಲು ಕುಡಿಯುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ರು. ಅಷ್ಟೇ ಅಲ್ಲದೇ ಕೂಡಲೇ ಜಿಎಸ್ ಟಿ ಹಿಂಪಡೆಯುವಂತೆ ವಾಟಾಳ್ ನಾಗರಾಜ್ ಸರ್ಕಾರಕ್ಕೆ ಒತ್ತಾಯ ಮಾಡಿದ್ರು.
PublicNext
23/07/2022 04:12 pm