ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: 58 ನಗರ ಸ್ಥಳೀಯ ಸಂಸ್ಥೆಗಳಿಗೆ ಎಲೆಕ್ಷನ್ ಎನೌನ್ಸ್ ಮಾಡಿದ ಆಯೋಗ

ಬೆಂಗಳೂರು: ಅವಧಿ ಮುಕ್ತಾಯ ಹಿನ್ನೆಲೆಯಲ್ಲಿ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ.

ಡಿಸೆಂಬರ್ 27 ರಂದು ಸ್ಥಳೀಯ ಸಂಸ್ಥೆಗಳಿಗೆ ಮತದಾನ ನಡೆಯಲಿದೆ. 5 ನಗರಸಭೆ,19 ಪುರಸಭೆ,34 ಪಂಚಾಯತ್‌ಗೆ ಚುನಾವಣೆ ನಡೆಯಲಿದ್ದು ಸ್ಥಳೀಯ ಸಂಸ್ಥೆಗಳ 1,185 ವಾರ್ಡ್‌ಗಳಿಗೆ ಮತದಾನ ನಡೆಯಲಿದ್ದು ನಾಮಪತ್ರ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನವಾಗಿದ್ದು, ನಾಮಪತ್ರ ವಾಪಸ್ ಪಡೆಯಲು ಡಿಸೆಂಬರ್ 18 ಕೊನೆಯ ದಿನವಾಗಿದೆ. ಡಿಸೆಂಬರ್ 30 ರಂದು ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

Edited By : Nagaraj Tulugeri
Kshetra Samachara

Kshetra Samachara

29/11/2021 02:23 pm

Cinque Terre

206

Cinque Terre

0

ಸಂಬಂಧಿತ ಸುದ್ದಿ