ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪಿಎಸ್ ಐ ನೇಮಕಾತಿ ಅಕ್ರಮ : ಜನರ ನಂಬಿಕೆ ಉಳಿಸುವ ಕೆಲಸ ಮಾಡುತ್ತಾ ಸರ್ಕಾರ?

ಬೆಂಗಳೂರು – ಏ.25: ಪಿಎಸ್ ಐ ನೇಮಕ ಪರೀಕ್ಷೆಯ ಅಕ್ರಮದ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಅರೆಸ್ಟ್ ಆದ ನಂತರ ವಿಚಾರಣೆ ವೇಳೆ ಅನೇಕ ಸ್ಫೋಟಕ ಮಾಹಿತಿಗಳನ್ನು ಬಾಯ್ಬಿಟ್ಟಿದ್ದಾನೆ. ಅನೇಕ ಹಿರಿಯ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿರುವ ಬಗ್ಗೆ ವಿಚಾರಣೆ ವೇಳೆ ಗೊತ್ತಾಗಿದೆ.

ದೊಡ್ಡದೊಡ್ಡವರ ಕೈವಾಡ, ಆಧುನಿಕ ತಂತ್ರಜ್ಞಾನ ಬಳಕೆ ಆಗಿರುವುದೂ ಸೇರಿದಂತೆ ಅನೇಕ‌‌ ಬೆಚ್ಚಿಬೀಳಿಸುವ ವಿವರಗಳು ಲಭ್ಯವಾಗಿವೆ. ಒಟ್ಟಾರೆ ಹೇಳುವುದಾದರೆ ಇಡೀ ವ್ಯವಸ್ಥೆಯ ಮೇಲೆಯೇ ನಂಬಿಕೆ ಹೊರಟು ಹೋಗುವಂತೆ ಮಾಡಿದೆ. ಅತ್ಯಂತ ಪಾರದರ್ಶಕವಾದ, ಪ್ರಾಮಾಣಿಕವಾದ ತನಿಖೆ‌ ನಡೆದು ತಪ್ಪಿತಸ್ಥರಿಗೆ ಶಿಕ್ಷೆ ಆದರೆ ಮಾತ್ರ ವ್ಯವಸ್ಥೆಯ ಬಗ್ಗೆ ವಿಶ್ವಾಸ ನಂಬಿಕೆ ಉಳಿಯಲಿದೆ. ಅದರ ಜವಾಬ್ದಾರಿ ಸರ್ಕಾರದ ಮೇಲಿದೆ..

Edited By :
PublicNext

PublicNext

25/04/2022 06:57 pm

Cinque Terre

50.23 K

Cinque Terre

4

ಸಂಬಂಧಿತ ಸುದ್ದಿ