ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸಿಎಂ ಪರಿಹಾರನಿಧಿಗೆ 5 ಕೋಟಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ 5 ಕೋಟಿ ರೂಪಾಯಿ ಮೊತ್ತದ ಚೆಕ್ ನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಪರಿಸರ ಮತ್ತು ಪ್ರವಾಸೋದ್ಯಮ ಸಚಿವ ಆನಂದ ಸಿಂಗ್, ಮಂಡಳಿ ಅಧ್ಯಕ್ಷ ಡಾ. ಶಾಂತ ತಿಮ್ಮಯ್ಯ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

12/05/2022 06:58 pm

Cinque Terre

1.73 K

Cinque Terre

0

ಸಂಬಂಧಿತ ಸುದ್ದಿ