ಬೆಂಗಳೂರು: ಮೇ 22 ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮೂರು ದಿನಗಳ ಪ್ರವಾಸದ ಮೇಲೆ ದಾವೋಸ್‌ಗೆ ಪ್ರಯಾಣ ಬೆಳೆಸಿದರು. ಅವರು ತೆರಳುವ ಮುನ್ನ ಬೆಂಗಳೂರಿನಲ್ಲಿ ಸಚಿವ ಸಂಪುಟದ ಸಹೋದ್ಯೋಗಿಗಳು ಅಭಿನಂದಿಸಿ ಶುಭಹಾರೈಸಿದರು. ಸಚಿವರಾದ ಸಿಸಿ ಪಾಟೀಲ್, ಗೋಪಾಲಯ್ಯ, ಬೈರತಿ ಬಸವರಾಜು, ಮುನಿರತ್ನ , ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ಮುಖ್ಯಮಂತ್ರಿಗಳಿಗೆ ಶುಭಕೋರಿದರು.
Kshetra Samachara
22/05/2022 03:59 pm