ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪರಿಷತ್‌ ಫೈಟ್;‌ 7 ನಾಮಪತ್ರ ಸಲ್ಲಿಕೆ; ಅವಿರೋಧ ಆಯ್ಕೆ ಖಚಿತ

ಬೆಂಗಳೂರು: ವಿಧಾನ ಪರಿಷತ್ ನ ಏಳು ಸ್ಥಾನಗಳಿಗೆ ಏಳು ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಮಂಗಳವಾರ(ಇಂದು) ಮೂರು ಪಕ್ಷಗಳ ಅಭ್ಯರ್ಥಿಗಳೂ ನಾಮಪತ್ರ ಸಲ್ಲಿಸಿದ್ದಾರೆ.

ಬಿಜೆಪಿಯ ನಾಲ್ಕು, ಕಾಂಗ್ರೆಸ್ ನ ಎರಡು ಹಾಗೂ ಜೆಡಿಎಸ್ ನ ಒಬ್ಬ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದು, ಅಲ್ಲಿಗೆ ಎಲ್ಲಾ ಸ್ಥಾನಗಳಿಗೂ ಅವಿರೋಧ ಆಯ್ಕೆಯಾಗುವುದು ಖಚಿತವಾಗಿದೆ. ಬಿಜೆಪಿಯಿಂದ ವಿಜಯೇಂದ್ರ ಅವರಿಗೆ ಟಿಕೆಟ್ ನೀಡದೆ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದು ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಮಾತ್ರವಲ್ಲ, ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಪರ್ವ ಆರಂಭವಾಗುವ ಮುನ್ಸೂಚನೆ ನೀಡಿದೆ.

Edited By : Somashekar
Kshetra Samachara

Kshetra Samachara

28/05/2022 09:05 am

Cinque Terre

7.98 K

Cinque Terre

0

ಸಂಬಂಧಿತ ಸುದ್ದಿ