ಬೆಂಗಳೂರು: ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬೇಗೂರು ವಾರ್ಡಿನ ಕಮ್ಮನಹಳ್ಳಿ - ಬಸವನಪುರ ಮುಖ್ಯ ರಸ್ತೆ ಡಾಂಬರೀಕರಣದ ಕಾಮಗಾರಿಗೆ ಬೆಂಗಳೂರು ದಕ್ಷಿಣ ಶಾಸಕ ಎಂ ಕೃಷ್ಣಪ್ಪ ಪೂಜೆ ನೆರೆವೇರಿಸಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಸಿ.ಶ್ರೀನಿವಾಸ್, ಬಿ.ರಮೇಶ್ ಆರಾಧ್ಯ, ಲೋಕೇಶ್,ಪಂಚಾಯ್ತಿ ಸದಸ್ಯರುಗಳು, ಸ್ಥಳೀಯ ಮುಖಂಡರುಗಳು ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
29/06/2022 07:26 pm