ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಹಾರಗದ್ದೆ ಗ್ರಾಮ ಪಂಚಾಯಿತಿಯಿಂದ ಮೊದಲಸುತ್ತಿನ ಗ್ರಾಮಸಭೆ

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಹಾರಗದ್ದೆ ಗ್ರಾಮ ಪಂಚಾಯಿತಿಯಿಂದ ಮೊದಲಸುತ್ತಿನ ಗ್ರಾಮಸಭೆಯನ್ನು ಚನ್ನಕೇಶವ ಸಮುದಾಯ ಭವನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು

ಇನ್ನು ಈಗ ಗ್ರಾಮ ಸಭೆಯಲ್ಲಿ ಪ್ರಮುಖವಾಗಿ ಪಶುಸಂಗೋಪನೆ ವೈದ್ಯಕೀಯ ಸಮಸ್ಯೆ ಖಾತೆ ಬದಲಾವಣೆ ಬ್ಯಾಂಕಲ್ಲಿ ರೈತರಿಗೆ ಸಾಲ ಜಲ್ವಂತ ಸಮಸ್ಯೆಗಳ ಬಗ್ಗೆ ಗ್ರಾಮಸಭೆಯಲ್ಲಿ ಚರ್ಚೆ ನಡೆಸಲಾಯಿತು ಇನ್ನು 28 ಇಲಾಖೆ ಅಧಿಕಾರಿಗಳ ಪೈಕಿ ಬೆರಳೆಣಿಕೆಯಷ್ಟು ಇಲಾಖಾಧಿಕಾರಿಗಳು‌ ಮಾತ್ರ ಭಾಗಿಯಾಗಿದ್ದರು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ನಟರಾಜ್ ಮಾತನಾಡಿ ಗ್ರಾಮಸಭೆಗಳಲ್ಲಿ ಅಧಿಕಾರಿಗಳಿಗೆ ಮುಜುಗರವಾಗುವ ರೀತಿಯಲ್ಲಿ ಪ್ರಶ್ನೆ ಮಾಡಬಾರದು ನೇರವಾಗಿ ಏನು ಸಮಸ್ಯೆ ಇದೆ ಅದನ್ನು ಕೇಳಬೇಕು ಆದರೆ ಪ್ರಶ್ನೆ ಕೇಳುವ ಸಮಸ್ಯೆಯಾಗಿತ್ತು ಕೆಲವೊಂದು ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನಕ್ಕೂ ತಂದಿದ್ದೇವೆ ಅದನ್ನು ಬಗೆಹರಿಸುವ ಕೆಲಸಮಾಡುತ್ತೇನೆ ಎಂದು ತಿಳಿಸಿದರು ಇನ್ನು ಈ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದಾರು

Edited By : PublicNext Desk
Kshetra Samachara

Kshetra Samachara

02/07/2022 06:37 pm

Cinque Terre

2.59 K

Cinque Terre

0

ಸಂಬಂಧಿತ ಸುದ್ದಿ