ಬೆಂಗಳೂರು:ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಸಿಂಗಸಂದ್ರ ವಾರ್ಡಿನ ನಾಗನಾಥಪುರದಿಂದ ರಾಯಸಂದ್ರಕ್ಕೆ ಹೋಗುವ ಮುಖ್ಯ ರಸ್ತೆ ಡಾಂಬರೀಕರಣದ ಕಾಮಗಾರಿಗೆ ಬೆಂಗಳೂರು ದಕ್ಷಿಣ ಶಾಸಕ ಎಂ ಕೃಷ್ಣಪ್ಪ ಪೂಜೆ ನೆರೆವೇರಿಸಿ ಚಾಲನೆ ನೀಡಿದರು
ಈ ಸಂದರ್ಭದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಶ್ರೀಮತಿ ಶಾಂತಬಾಬು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ವಿ. ಬಾಬು ರವರು, ಮಾಜಿ ಬಿಬಿಎಂಪಿ ಸದಸ್ಯ ಎಸ್. ಏನ್.ಶ್ರೀನಿವಾಸ್ ನಗರ ಮಂಡಲ ಅಧ್ಯಕ್ಷರಾದ ಕೇಶವ್ ರಾಜು,ಸ್ಥಳೀಯ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
03/07/2022 09:02 pm