ಬೆಂಗಳೂರು: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಇಂದು ಸಂಜೆ ಬೆಂಗಳೂರಿಗೆ ಬಂದಿಳಿದಿದ್ದಾರೆ. ಕೆಲವು ದಿನಗಳ ಕಾಲ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಬೆಂಗಳೂರಿನಲ್ಲಿ ಇರಲಿದ್ದಾರೆ.ಗವರ್ನರ್ ಥಾವರ್ ಚಂದ್ ಗೆಹಲೋಟ್,ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನ ಬರಮಾಡಿಕೊಂಡರು. ನಾಳೆ ಉಪರಾಷ್ಟ್ರಪತಿ ಓಡಾಡುವ ಏರಿಯಾಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ.
ನವೀನ್ ಪಬ್ಲಿಕ್ ನೆಕ್ಸ್ಟ್ ಬೆಂಗಳೂರು.
Kshetra Samachara
08/07/2022 08:54 pm