ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸಿದ್ದರಾಮೋತ್ಸವಕ್ಕೆ 1 ಸಾವಿರ KSRTC ಬಸ್‌ಗಳು ಬುಕ್

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರ 75ನೇ ಅಮೃತ ಮಹೋತ್ಸವಕ್ಕಾಗಿ ಕೆಎಸ್‌ಆರ್‌ಟಿಸಿಯ 1000 ಬಸ್‌ಗಳು ಬುಕಿಂಗ್ ಆಗಿದೆ.

ಕಾರ್ಯಕ್ರಮ ದಾವಣಗೆರೆಯಲ್ಲಿ ನಡೆಯಲಿದ್ದು, ರಾಜ್ಯದ ನಾನಾ ಜಿಲ್ಲೆಗಳಿಂದ ಕೈ ನಾಯಕರು, ಕಾರ್ಯಕರ್ತರು, ಅಭಿಮಾನಿಗಳ ದಂಡೆ ಭಾಗಿಯಾಗಲಿದೆ. ಆ.2 ಇಂದು ರಾತ್ರಿಯಿಂದ ಆ.4ರವರೆಗೆ 20-30 ಸಾವಿರ ಜನರು ಕೆಎಸ್‌ಆರ್‌ಟಿಸಿ ಬಸ್ ಬುಕಿಂಗ್ ಮಾಡಿದ್ದಾರೆ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಿಂದ ಅತಿಹೆಚ್ಚು ಬಸ್ ಬುಕಿಂಗ್ ಆಗಿವೆ.

ಇದರಿಂದಾಗಿ ರಾಜ್ಯದ ಕೆಲವು ಜಿಲ್ಲೆಯಲ್ಲಿ ಎರಡು ದಿನ ಬಸ್‌ ಸಂಚಾರದಲ್ಲಿ ವ್ಯತ್ಯಯ ಆಗಲಿದೆ. ಅದರಲ್ಲೂ ಗ್ರಾಮೀಣ ಭಾಗದ ಪ್ರಯಾಣಿಕರಿಗೆ ತೊಂದರೆ ಆಗಲಿದೆ.

Edited By : Vijay Kumar
Kshetra Samachara

Kshetra Samachara

02/08/2022 01:21 pm

Cinque Terre

1.2 K

Cinque Terre

0

ಸಂಬಂಧಿತ ಸುದ್ದಿ