ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನನ್ನ ಹಾಗೂ ನಮ್ಮ ಅಧ್ಯಕ್ಷ ಡಿಕೆಶಿಯವರನ್ನೇ ಟಾರ್ಗೆಟ್ ಮಾಡ್ತಿದ್ದಾರೆ; ಜಮೀರ್ ಕಿಡಿ

ವಿಧಾನಸೌಧ: ಎಸಿಬಿ ವಿಚಾರಣೆ ಬಳಿಕ ಮಾತನಾಡಿದ ಶಾಸಕ್ ಜಮೀರ್, ಸಮನ್ಸ್ ಮುಖಾಂತರ ಎಸಿಬಿ ಅಧಿಕಾರಿಗಳು ದಾಖಲೆಗಳು ಕೇಳಿದ್ರು ದಾಖಲೆಗಳನ್ನ ಸಲ್ಲಿಕೆ ಮಾಡಿದ್ದೇನೆ. ಮನೆ ನಿರ್ಮಾಣ ಸಂಬಂಧ ದಾಖಲೆಗಳನ್ನ ಕೊಟ್ಟಿದ್ದೇನೆ. ಬಿಜೆಪಿ ಸರ್ಕಾರ ಇರೋ ಕಡೆಯಲ್ಲಿ ಹೀಗೆ ಆಗ್ತಿದೆ. ನಾನು ನಮ್ಮ ಅಧ್ಯಕ್ಷರು ಡಿಕೆ ಶಿವಕುಮಾರ್ ರನ್ನೇ ಟಾರ್ಗೆಟ್ ಮಾಡ್ತಿದ್ದಾರೆ. ಅವರು ಏನೇನು ಕೇಳಿದ್ದಾರೆ ಅದೆಲ್ಲವನ್ನೂ ಕೊಟ್ಟಿದ್ದೇನೆ. ದೇಶದಲ್ಲಿ ಇವತ್ತು ಬಿಜೆಪಿಯವರು ಯಾರು ಮನೆ ಕಟ್ಟಿಲ್ಲ, ಆಸ್ತಿ ಮಾಡಿಲ್ಲ ಹೀಗಾಗಿ ನಮ್ಮನ್ನೇ ಟಾರ್ಗೆಟ್ ಮಾಡ್ತಿದ್ದಾರೆ ಅಂತ ಜಮೀರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

Edited By : Somashekar
PublicNext

PublicNext

06/08/2022 04:52 pm

Cinque Terre

32.05 K

Cinque Terre

2

ಸಂಬಂಧಿತ ಸುದ್ದಿ