ಬೆಂಗಳೂರು: ಬಿಜೆಪಿಯವರು ತಮಗೆ ಹೇಗೆ ಬೇಕೋ ಹಾಗೆ ಬಿಬಿಎಂಪಿ ವಾಡ್೯ ಮೀಸಲಾತಿ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಇದರ ವಿರುದ್ಧ ನಾವು ಜನರ ಬಳಿ ಹೋಗ್ತೇವೆ. ಜನರೇ ಇವರಿಗೆ ಪಾಠ ಕಲಿಸುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಅವರು ಇಂದು ರಾಜಾಜಿನಗರದಲ್ಲಿ ನಡೆದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾಲ್ನಡಿಗೆ ಜಾಥಾದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
PublicNext
08/08/2022 03:20 pm