ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾರ್ವಜನಿಕರ ಕುಂದು ಕೊರತೆ ನೀಗಿಸಲು ಮೊದಲಸುತ್ತಿನ ಗ್ರಾಮಸಭೆ

ಬೆಂಗಳೂರು ದಕ್ಷಿಣ: ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಸ್ತೇನಹಳ್ಳಿ ಗ್ರಾಮದಲ್ಲಿ ಇಂದು ಮೊದಲ ಸುತ್ತಿನ ಗ್ರಾಮಸಭೆಯನ್ನು ಏರ್ಪಡಿಸಲಾಗಿತ್ತು. ಇನ್ನು ಈ ಗ್ರಾಮಸಭೆಯಲ್ಲಿ ಮೂಲಭೂತ ಸೌಕರ್ಯಗಳ ಬಗ್ಗೆ ಸಾಕಷ್ಟು ಪ್ರಮುಖವಾಗಿ ಚರ್ಚೆ ನಡೆಯಿತು. ಆರ್ ಟಿ ಇ ಎಜುಕೇಶನ್ ಸಂಬಂಧ ಪಟ್ಟ ಹಾಗೆ ಚರ್ಚೆ ಸಹ ನಡೆಯಿತು. ಸಾರ್ವಜನಿಕರ ಕುಂದು ಕೊರತೆಗಳನ್ನು ನೀಗಿಸುವ ಸಲುವಾಗಿ ಮೊದಲಸುತ್ತಿನ ಗ್ರಾಮಸಭೆಯನ್ನು ಹಮ್ಮಿಕೊಂಡಿದ್ದರು ಆದರೆ ಬೆರಳೆಣಿಕೆಯಷ್ಟು ಇಲಾಖಾಧಿಕಾರಿಗಳು ಭಾಗಿಯಾಗಿದ್ದರು.

Edited By : PublicNext Desk
Kshetra Samachara

Kshetra Samachara

10/08/2022 10:55 pm

Cinque Terre

2.99 K

Cinque Terre

0

ಸಂಬಂಧಿತ ಸುದ್ದಿ